ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಭರ್ತಿಗೆ ಅಧಿಸೂಚನೆ ಹೊರಡಿಸಿ ಕಳೆದ ತಿಂಗಳು ಅರ್ಜಿ ಆಹ್ವಾನಿಸಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನವಾಗಿದೆ.
ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ 101 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಕ್ಕೆ ಕಳೆದ ತಿಂಗಳು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆ ದಿನವಾಗಿದೆ.
CAI: ಹತ್ತಿ ಉತ್ಪಾದನೆಯ ಅಂದಾಜು 2.33 % ರಷ್ಟು ಕಡಿತ
ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!
101 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ.
4th, 10th ಪಾಸಾದವರಿಂದ ಅರ್ಜಿ ಆಹ್ವಾನ.
ಆಸಕ್ತ ಮಹಿಳಾ ಅಭ್ಯರ್ಥಿಗಳು ಇಂದು ಸಂಜೆ 06 ಗಂಟೆಯೊಳಗೆ https://anganwadirecruit.kar.nic.in/ ವೆಬ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ. ಕೊನೆ ಕ್ಷಣದವರೆಗೆ ಕಾಯದೇ ಬೇಗ ಬೇಗ ಅರ್ಜಿ ಹಾಕಿ, ಅಗತ್ಯ ದಾಖಲೆಗಳನನ್ನು ಅಪ್‌ಲೋಡ್ ಮಾಡಿ, ಅರ್ಜಿ ಪೂರ್ಣಗೊಳಿಸಿ.
EPFO ಹೊಸ ಮಾರ್ಗಸೂಚಿ ರಿಲೀಸ್.. ಇಲ್ಲಿದೆ ಟ್ಯಾಕ್ಸ್ ಲೆಕ್ಕಾಚಾರ
ATM Card ಇಲ್ಲದೆ ಹಣ ಪಡೆಯಿರಿ: RBI ತರುತ್ತಿದೆ ಹೊಸ ಸೌಲಭ್ಯ !
ಅರ್ಜಿ ಪ್ರಕ್ರಿಯೆಗೆ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 09-03-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11-04-2022
ಭರ್ತಿ ಮಾಡಲಿರುವ ಪೋಸ್ಟ್‌ಗಳ ಸಂಖ್ಯೆ
ಅಂಗನವಾಡಿ ಸಹಾಯಕಿ: 93
ಅರ್ಜಿ ಸಲ್ಲಿಸಲು ವೆಬ್‌ಸೈಟ್ : https://anganwadirecruit.kar.nic.in/
ರಷ್ಯಾದಿಂದ ಅಪಾರ ಬೇಡಿಕೆಯಿದ್ದರೂ 200 ರೂ. ಕುಸಿತ ಕಂಡ ಗೋಧಿ..ಕಾರಣವೇನು..?
Big Announce! ರೈತರ income ಹೆಚ್ಚಿಸಲು 100 ಕೋಟಿ ಮೀಸಲು CM ಬೊಮ್ಮಾಯಿ ಅವರಿಂದ Big GIft, ಬಜೆಟ್‌ನಲ್ಲಿ ಘೋಷಣೆ
ಶೈಕ್ಷಣಿಕ ಅರ್ಹತೆಗಳು
- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು.
- ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಪಾಸ್ ಆಗಿರಬೇಕು.
- ಗರಿಷ್ಟ 9ನೇ ತರಗತಿ ತೇರ್ಗಡೆ ಹೊಂದಿರುವವರು ಸಹ ಅರ್ಜಿ ಸಲ್ಲಿಸಬಹುದು.
- ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.
ವಯೋಮಿತಿ : ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.
ಉತ್ತರ ಕನ್ನಡ ಜಿಲ್ಲೆಯ 102 ಗ್ರಾಮಲೆಕ್ಕಿಗ ಹುದ್ದೆಗೆ ಅಧಿಸೂಚನೆ: ರೂ.21 ರಿಂದ 42 ಸಾವಿರ ವರೆಗೆ ವೇತನ
ಆನ್‌ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
- anganwadirecruit.kar.nic.in ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ.
- ನೇಮಕಾತಿ ಬಯಸುವ ಜಿಲ್ಲೆ ಮತ್ತು ನೇಮಕಾತಿ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ
- 'ಸಲ್ಲಿಸಿ' ಎಂಬಲ್ಲಿ ಕ್ಲಿಕ್ ಮಾಡಿ
- ತೆರೆದ ಹೊಸ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ಟೈಪಿಸಿ ಅರ್ಜಿ ಸಲ್ಲಿಸಬಹುದು.
- ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್‌ಲೋಡ್ ಮಾಡಬೇಕು.
Agriculture Income! ರೈತರೇ ನಿಮ್ಮ Income 10 ಲಕ್ಷ ಮೀರಿದರೆ? ಏನಾಗುತ್ತೆ?
Chicken And Fish: ಚಿಕನ್ & ಮೀನು ಯಾವುದು ಬೆಸ್ಟ್..!
ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
- ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
- ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
- ವಾಸಸ್ಥಳ ದೃಢೀಕರಣ ಪತ್ರ.
- ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
- ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದ್ದು, ಇದಕ್ಕೆ ಪ್ರಮಾಣ ಪತ್ರ ಒದಗಿಸಬಹುದು.
- ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
- ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
Share your comments