18 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಘಂಟೆಗೆ 40-50 ಕಿ.ಮೀ ಹಾಗೂ ಕರಾವಳಿಯಲ್ಲಿ ಘಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಘಂಟೆಗೆ 40-50 ಕಿ.ಮೀ ಹಾಗೂ ಕರಾವಳಿಯಲ್ಲಿ ಘಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಪೋಷಕರೇ ಗಮನಿಸಿ: ವಿದ್ಯಾಭ್ಯಾಸಕ್ಕೆ 4 ಲಕ್ಷದ ವರೆಗೆ ಸಾಲ..ಯಾರೆಲ್ಲಾ ಅರ್ಹರು?
ಗರಿಷ್ಠ ಉಷ್ಣಾಂಶದ ಮುನ್ಸೂಚನೆ:
ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
18 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
Free Smartphones : ಮಹಿಳೆಯರಿಗೆ ಸ್ಮಾರ್ಟ್ ಫೋನ್ ಖರೀದಿಗೆ ಹಣ
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲೆ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
Share your comments