ರೈತರಿಗಿಲ್ಲಿದೆ ಭರ್ಜರಿ ಗುಡ್ ನ್ಯೂಸ್ , ಹೌದು, ದೇಶಾದ್ಯಂತ ಹೆಸರು ಮಾಡಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅತ್ಯಂತ ಹೆಸರುವಾಸಿಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಲ್ಲಿ 7ನೇ ಕಂತಿನ ಹಣ ಜಮೆಯಾಯಿತು.
ಪ್ರತಿವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿ ರೈತರ ಖಾತೆಗೆ ನೇರವಾಗಿ ಜಮೆಯಾಗುವ ಈ ಯೋಜನೆ ದೇಶಾದ್ಯಂತ ಹೆಸರು ಮಾಡಿದೆ.
ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಸ್ಟೇಟಸ್ ತಿಳಿದುಕೊಳ್ಳಿ
https://pmkisan.gov.in/beneficiarystatus.aspx ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್, ಅಕೌಂಟ್ ಅಥವಾ ಮೊಬೈಲ್ ನಂಬರ್ ಯಾವುದಾದರೊಂದನ್ನು ಹಾಕಿ ಗೋ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕರು ನಿಮ್ಮ ಖಾತೆಗೆ ಹಣ ಜಮೆಯಾಗಿರುವ ಮಾಹಿತ ಚೆಕ್ ಮಾಡಿಕೊಳ್ಳಬಹುದು.
ಇಂದು ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 7ನೇ ಕಂತಿನ ಹಣವನ್ನು ವೀಡಿಯೋ ಕಾನ್ಪರೆನ್ಸ್ ಮೂಲಕ ಬಟನ್ ಒತ್ತಿ ಹಣ ಬಿಡುಗಡೆ ಮಾಡಿದರು. ಏಕಕಾಲದಲ್ಲಿ ದೇಶದ 9 ಕೋಟಿ ರೈತರ ಖಾತೆಗೆ 18 ಸಾವಿರ ಕೋಟಿ ರೂಪಾಯಿ ಹಣ ವರ್ಗಾಯಿಸಿದರು. ನಿಮ್ಮ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ನೋಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡದರೆ ಸಾಕು. ಕ್ಷಣಾರ್ಧದಲ್ಲಿ ಮಾಹಿತಿ ಪಡೆಯಬಹುದು.
Share your comments