ನೈಋತ್ಯ ರೈಲ್ವೆ (South Western Railway) ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 147 ಗೂಡ್ಸ್ ಟ್ರೈನ್ ಮ್ಯಾನೇಜರ್ (Goods Train Manager) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ rrchubli.in ಗೆ ಭೇಟಿ ನೀಡಲು ಕೋರಲಾಗಿದೆ.
ಇದನ್ನು ಓದಿರಿ:
ಎಲೆಕ್ಟ್ರಿಕ್ ವಾಹನ ಖರೀದಿಗೆ ಈ ಬ್ಯಾಂಕ್ ನೀಡಲಿದೆ ಉತ್ತಮವಾದ ಸಬ್ಸಿಡಿ!
“ರೈತರೊಂದಿಗೆ ಚೆಲ್ಲಾಟವಾಡಿದರೆ ಅಧಿಕಾರದಿಂದ ಕೆಳಗಿಳಿಸುತ್ತೇವೆ”- ಪ್ರಧಾನಿ ಮೋದಿಗೆ ಕೆಸಿಆರ್ ಎಚ್ಚರಿಕೆ!
ಶೈಕ್ಷಣಿಕ ವಿದ್ಯಾರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬಹುದು.
LIC BIG Scheme! Invest ₹ 29 ಪಡೆಯಿರಿ ₹4 ಲಕ್ಷ!
ಹೆಂಡತಿಯ ಹೆಸರಲ್ಲಿ ಈ ಅಕೌಂಟ್ ತೆರೆಯಿರಿ..ತಿಂಗಳಿಗೆ 44,793 ರೂ. ಆದಾಯ ಪಡೆಯಿರಿ
ವಯೋಮಿತಿ
ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 42 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮತ್ತು SC/ST ಅಭ್ಯರ್ಥಿಗಳೀಗೆ 47 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಮೆಡಿಕಲ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಮಹತ್ವದ ಸುದ್ದಿ: ರೇಷನ್ ಬದಲು ಹಣ ನೀಡಲು ಚಿಂತನೆ..ಶೀಘ್ರದಲ್ಲೇ ಜಾರಿ ಸಾಧ್ಯತೆ..!
ಜೋರಾಗಿದೆ Hydroponic Farmingಗೆ ಬೇಡಿಕೆ..ಇಲ್ಲಿವೆ ಟಾಪ್ 5 ತರಕಾರಿಗಳು
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
UIDAI ನೇಮಕಾತಿ 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗ
ನರೇಗಾ ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕದ ಸಾಧನೆ!- ಸಚಿವ ಕೆ.ಎಸ್.ಈಶ್ವರಪ್ಪ
Share your comments