1. ಸುದ್ದಿಗಳು

ಆಂಧ್ರಪ್ರದೇಶದಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

 ಮುಂದಿನ 24 ಗಂಟೆಗಳಲ್ಲಿ ತೆಲಂಗಾಣ, ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನ ಹಲವುಸ್ಥಳಗಳಲ್ಲಿ ಮಿಂಚಿನೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮುಂದಿನ ಐದು ದಿನಗಳಲ್ಲಿ ತೆಲಂಗಾಣ, ದಕ್ಷಿಣ ಕರಾವಳಿ ಆಂಧ್ರಪ್ರದೇಶ, ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಮ್ ಮತ್ತು ರಾಯಲಸೀಮದಲ್ಲಿ ಕೆಲವು ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ನೈಋತ್ಯ ಮಾನ್ಸೂನ್ ತೆಲಂಗಾಣ, ಕರಾವಳಿ ಆಂಧ್ರಪ್ರದೇಶದಲ್ಲಿ ಸಕ್ರಿಯವಾಗಿದೆ ಮತ್ತು ರಾಯಲಸೀಮದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದುರ್ಬಲವಾಗಿದೆ.

ಇದೇ ಅವಧಿಯಲ್ಲಿ ಉತ್ತರ ಕರಾವಳಿ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಜಯಶಂಕರ್ ಭೂಪಾಲ್ಪಲ್ಲಿ ಮತ್ತು ತೆಲಂಗಾಣದ ನಿರ್ಮಲ್ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ತೆಲಂಗಾಣ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನ ಅನೇಕ ಸ್ಥಳಗಳಲ್ಲಿ ಮತ್ತು ರಾಯಲಸೀಮಾದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದೆ ಹಮಾಮಾನ ಇಲಾಖೆಯ ತಿಳಿಸಿದೆ

Published On: 17 June 2020, 12:09 PM English Summary: Tuesday climate news-2

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.