ಗುಡ್ನ್ಯೂಸ್: ಕುಲಕಸುಬು ವೃತ್ತಿಗಳಿಗೆ ರಾಜ್ಯದಿಂದ ತಲಾ ₹50,000 ಸಹಾಯಧನ! ಯಾರು ಅರ್ಹರು ಗೊತ್ತೆ?
ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ತಲಾ 50 ಸಾವಿರ ರೂ.ವರೆಗೆ ಸಾಲ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.…