ಸ್ವಯಂ ಉದ್ಯೋಗಕ್ಕೆ ನೇರ ಸಾಲ ಯೋಜನೆ: ಪ್ರತಿ ಫಲಾನುಭವಿಗೆ ಸಿಗಲಿದೆ ರೂ.1,00,000 ಧನ ಸಹಾಯ
ಈ ಯೋಜನೆಯಡಿ ಫಲಾನುಭವಿಗಳಿಗೆ ಸಣ್ಣಪುಟ್ಟ ವ್ಯಾಪಾರದ ಚಟುವಟಿಕೆಗಳಾದ ಪೆಟ್ಟಿ ಅಂಗಡಿ, ಸಿದ್ಧ ಉಡುಪುಗಳ ಅಂಗಡಿ, ಕುರಿ ಮತ್ತು ಮೇಕೆ ಸಾಕಣೆ, ಮೀನುಗಾರಿಕೆ, ಹಣ್ಣು ಮತ್ತು ತರಕಾರಿ ಅಂಗಡಿ, ಟೈಲರಿಂಗ್ ಮುಂತಾದ ಚಟುವಟಿಕೆಗಳಲ್ಲಿ ನಿಗಮವು ಪ್ರತಿ ಫಲಾನುಭವಿಗೆ ರೂ.1,00,000/- ಧನ ಸಹಾಯವನ್ನು ನೀಡುತ್ತಿದೆ.…